ಸಾರ್ವಜನಿಕ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಮಾಡುವಂತೆ ಕರವೇ ಆಗ್ರಹ

Webdunia
ಮಂಗಳವಾರ, 16 ನವೆಂಬರ್ 2021 (21:53 IST)
ಕುಶಾಲನಗರದ  ನಾಡಕಛೇರಿ  ಸಮೀಪದಲ್ಲಿರುವ  ಸಾರ್ವಜನಿಕ ಶೌಚಾಲಯದ  ಬಾಗಿಲು ಹಾಕಿದ್ದು  ನಾಡಕಛೇರಿಗೆ ಹಾಗೂ ಪೊಲೀಸ್ ಠಾಣೆಗೆ  ಬರುವ ಸಾರ್ವಜನಿಕರ ಉಪಯೋಗಕ್ಕೆ ಇರಬೇಕಾದ  ಶೌಚಾಲಯವು ಹಲವು ದಿನಗಳಿಂದ ಬೀಗ ಹಾಕಿಕೊಂಡಿದ್ದು  ಜನರು ಪರದಾಡುವ ಪರಿಸ್ಥಿತಿ  ಬಂದೊದಗಿದೆ ಕುಶಾಲನಗರ ಪಟ್ಟಣ ಪಂಚಾಯಿತಿ  ನಾಮಕ ವ್ಯವಸ್ಥೆಗೆ ಶೌಚಾಲಯವನ್ನು ನಿರ್ಮಾಣ ಮಾಡಿ  ನೀರಿನ ವ್ಯವಸ್ಥೆ ನೀಡದೆ  ಹಾಗೆಯೇ ಕುಳಿತಿದೆ ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ  ಪಟ್ಟಣ ಪಂಚಾಯಿತಿ ವತಿಯಿಂದ  ಇದರ ಸಮೀಪವೇ ಒಂದು ಕೊಳವೆಬಾವಿಯನ್ನು ಕೊರೆಸಿ  ಈ ಶೌಚಾಲಯಕ್ಕೆ ನೀರಿನ ವ್ಯವಸ್ಥೆಯನ್ನು ಒದಗಿಸಿಕೊಟ್ಟು  ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅನುವು  ಮಾಡಿಕೊಡಬೇಕಾಗಿ  ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಒತ್ತಾಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments