Daily Horoscope

ಸ್ಥಳೀಯರಿಗೆ BJP ಟಿಕೆಟ್​ ನೀಡುವಂತೆ ಮನವಿ

Webdunia
ಮಂಗಳವಾರ, 21 ಮಾರ್ಚ್ 2023 (18:22 IST)
ತಮ್ಮ ಪಕ್ಷದಲ್ಲಿ ಒಗ್ಗಟ್ಟಿದೆ.. ನಾವೆಲ್ಲರೂ ಒಂದೇ ಎಂದು ಹೇಳಿಕೊಂಡು ಓಡಾಡುವ ರಾಜಕೀಯ ಪಕ್ಷದ ನಾಯಕರು ಚುನಾವಣೆ ಹತ್ತಿರ ಬಂದಾಗ ನನಗೆ ಟಿಕೆಟ್​​​, ನನಗೆ ಟಿಕೆಟ್​​ ಎಂದು ಸ್ವಪಕ್ಷದಲ್ಲೇ ಕಚ್ಚಾಡಿಕೊಳ್ತಾರೆ. ಇದೀಗ ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದಲ್ಲಿ ಸ್ಥಳೀಯ BJP ಮುಖಂಡರು ಸ್ಥಳೀಯರಿಗೆ BJP ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ. ಹಾಲಿ BJP ಶಾಸಕ ಸಿದ್ದು ಸವದಿ ವಿರುದ್ದ ತೇರದಾಳ ಸ್ಥಳೀಯ BJP ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ..ತೇರದಾಳ ಮತಕ್ಷೇತ್ರದ ಅಸಮಾಧಾನಿತ BJP ಮುಖಂಡ, ಟಿಕೆಟ್ ಆಕಾಂಕ್ಷಿ ಕಿರಣ್ ಕುಮಾರ್ ವರಿಷ್ಠರ ಮುಂದೆ ಸ್ಥಳೀಯರಿಗೆ ಟಿಕೆಟ್​ ನೀಡಬೇಕೆಂದು ಮನವಿ ಮಾಡಿದ್ದಾರೆ.. ಕಳೆದೆರಡು ವಿಧಾನಸಭಾ ಚುನಾವಣೆಗಳಿಂದಲೂ ಪಕ್ಷದ ವರಿಷ್ಠರ ಮುಂದೆ ಸ್ಥಳೀಯರು ಈ ಬೇಡಿಕೆ ಇಟ್ಟುಕೊಂಡೇ ಬಂದಿದ್ದಾರೆ.. ಮತಕ್ಷೇತ್ರದ ಸ್ಥಳೀಯ BJP ನಾಯಕರೆಲ್ಲ ಒಗ್ಗಟ್ಟಿನಿಂದ ಚುನಾವಣೆ ಮಾಡ್ತೇವೆ ಎಂದು ಅಸಮಾಧಾನಿತ BJP ಮುಖಂಡರು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments