Select Your Language

Notifications

webdunia
webdunia
webdunia
webdunia

ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿಗೆ ಟಿಕೇಟ್ ಕೊಡುವಂತೆ ಮನವಿ

Request to give more tickets to Veerashaiva Lingayat community
bangalore , ಮಂಗಳವಾರ, 4 ಏಪ್ರಿಲ್ 2023 (21:16 IST)
ವೀರಶೈವ-ಲಿಂಗಾಯತ ನಾಯಕರಿಗೆ ಕಾಂಗ್ರೆಸ್‌ ಪಕ್ಷದ ಟಿಕೇಟ್ ಹೆಚ್ಚಿಗೆ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.ದೆಹಲಿಯಲ್ಲಿ ಎರಡನೇ ಪಟ್ಟಿ ಬಿಡುಗಡೆ ಕುರಿತು ಸಭೆ ನಡೆದಿದ್ದು ಈ ಪಟ್ಟಿಯಲ್ಲಿ 33 ಟಿಕೇಟ್ ಗಳನ್ನು ವೀರಶೈವ -ಲಿಂಗಾಯತ ಸಮುದಾಯದ ನಾಯಕರಿಗೆ ಕೊಡಬೇಕು ಎಂದು ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬೆಂಗಳೂರಿನಲ್ಲಿ ಹಸಿ ಕರಗ ಮಹೋತ್ಸವ