ಚುನಾವಣೆಗೆ ಮತಪತ್ರ ಬಳಸಲು ಆಯೋಗಕ್ಕೆ ಮನವಿ– ಸಿಎಂ

Webdunia
ಶುಕ್ರವಾರ, 15 ಡಿಸೆಂಬರ್ 2017 (19:15 IST)
ವಿದ್ಯುನ್ಮಾನ ಮತಯಂತ್ರ ದುರ್ಬಳಕೆ ಆಗುವ ಸಾಧ್ಯತೆಯಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಒತ್ತಾಯಿಸಿ ಚುನಾವಣೆ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ವಿದ್ಯುನ್ಮಾನ ಮತಯಂತ್ರದ ಬಗ್ಗೆ ಆತಂಕದ ಮಾತನಾಡಿದ್ದಾರೆ. ಹೀಗಾಗಿ ಮತಪತ್ರವಿರುವ ಹಳೇ ಪದ್ದತಿ ಬಳಸುವುದು ಸೂಕ್ತವಾಗಿದೆ ಎಂದಿದ್ದಾರೆ.
 
ಗುಜರಾತ್‌ ಅಥವಾ ಬೇರೆ ಯಾವುದೇ ರಾಜ್ಯದ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೈರಿ ಸೀಕ್ರೆಟ್ ಬಯಲು

Karnataka Weather: ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆ ಸಾಧ್ಯತೆಯಿದೆಯಾ, ಇಲ್ಲಿದೆ ಹವಾಮಾನ ವರದಿ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ಮುಂದಿನ ಸುದ್ದಿ
Show comments