Webdunia - Bharat's app for daily news and videos

Install App

‘ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಅಗತ್ಯ’; ಸಿ.ಟಿ. ರವಿ

Webdunia
ಬುಧವಾರ, 27 ಅಕ್ಟೋಬರ್ 2021 (12:57 IST)
ಹಾನಗಲ್ : ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.
ಪದೇ ಪದೇ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಉಂಟಾಗುವುದರಿಂದ ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಮಾಡುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಮಾಡುವ ಎಲ್ಲಾ ಪಕ್ಷಗಳ ಸಹಮತ ಅಗತ್ಯವಿದೆ ಎಂದು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments