Publish Date: Sat, 29 Jul 2023 (18:48 IST)
Updated Date: Sat, 29 Jul 2023 (17:48 IST)
ಕೊಡಗು ಜಿಲ್ಲೆಯಲ್ಲೂ ವರುಣನ ಅಬ್ಬರಿಸುತ್ತಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಪ್ರವಾಸಿಗರನ್ನ ರಕ್ಷಿಸಲಾಗಿದೆ.ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಲ್ಲಳ್ಳಿ ಜಲಪಾತ ಭೋರ್ಗರೆದು ಹರಿಯುತ್ತಿದ್ದು, ಜಲಪಾತ ವೀಕ್ಷಿಸಲು ಹೋಗಿದ್ದ ಪ್ರವಾಸಿಗರು ಪ್ರವಾಹದಲ್ಲಿ ಸಿಲುಕಿದ್ರು, ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಹಗ್ಗ ಕಟ್ಟಿ ಸುರಕ್ಷಿತವಾಗಿ ಪ್ರವಾಹದಿಂದ ಪ್ರವಾಸಿಗರನ್ನ ರಕ್ಷಿಸಿದ್ದಾರೆ.