Webdunia - Bharat's app for daily news and videos

Install App

‘ಮೀಸಲಾತಿಯನ್ನು ‘ಕೈ’​​​ ಪ್ರಚಾರಕ್ಕೆ ಬಳಸ್ತಿದೆ’

Webdunia
ಸೋಮವಾರ, 3 ಏಪ್ರಿಲ್ 2023 (19:50 IST)
ಒಳ ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಬಂಜಾರ ಸಮುದಾಯ BJP ಸರ್ಕಾರದ ವಿರುದ್ಧ ಭುಗಿಲೆದ್ದಿತ್ತು.. ಈ ಕುರಿತು ಬೆಂಗಳೂರಿನಲ್ಲಿ ಸಿಎಂ ಬಸವರಾಜ​ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಂಜಾರ ಸಮುದಾಯವನ್ನು ನಾವು ಕರೆದು ಮಾತಾಡ್ತಿದ್ದೇವೆ.. ಬಂಜಾರ, ಭೋವಿ, ಕೊರಮ, ಕೊರಚ ಈ ನಾಲ್ಕನ್ನು SCಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ, ಸದಾಶಿವ ಆಯೋಗದ ವರದಿ ಬಿಟ್ಟು, ಸಚಿವ ಸಂಪುಟ ಉಪ ಸಮಿತಿ ಪ್ರಕಾರ ಇದನ್ನು ಮಾಡಿದ್ದೇವೆ. ಅವರಿಗೆ ಮೀಸಲಾತಿ ಪ್ರಮಾಣ ಕೂಡ ಜಾಸ್ತಿಯಾಗಿದೆ ಎಂದು ತಿಳಿಸಿದ್ರು.. ಇದರ ಬಗ್ಗೆ ಬೇರೆ-ಬೇರೆಯವರು ಅಪ ಪ್ರಚಾರ ಮಾಡ್ತಿದ್ದಾರೆ.. ಕಾಂಗ್ರೆಸ್ ನೇತಾರರು ಎಲ್ಲೆಲ್ಲಿ ಸ್ಪರ್ಧೆ ಮಾಡ್ತಾರೆ, ಅಲ್ಲಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ.. ಆದರೆ ಇದನ್ನು ನಾವು ರಾಜಕೀಯವಾಗಿ ಫೈಟ್ ಮಾಡಲು ಸಿದ್ದರಿದ್ದೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments