ವಸತಿ ಶಾಲೆ ಪಿಯುಸಿ ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ : ಡಿಸಿಎಂ ಫುಲ್ ಖುಷ್

Webdunia
ಮಂಗಳವಾರ, 14 ಜುಲೈ 2020 (20:38 IST)
ಕೊರೊನಾ ಸೊಂಕಿನ‌ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಅತ್ಯುತ್ತಮವಾಗಿ ಬಂದಿದೆ.

ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಶೇ.75.3 ರಷ್ಟು  ಪಿಯುಸಿ  ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು  ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ  ವ್ಯಾಪ್ತಿಯ 66 ವಸತಿ ಶಾಲೆಗಳ  2963  ವಿದ್ಯಾರ್ಥಿಗಳು ಸುರಕ್ಷಿತವಾಗಿ  ಪರೀಕ್ಷೆ  ಬರೆದಿದ್ದರು. ಅವರಲ್ಲಿ ಶೇ.86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.

1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ  ಉತ್ತೀರ್ಣರಾದರೆ, 289 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ. 76.4 ರಷ್ಟು ಫಲಿತಾಂಶ ಬಂದಿತ್ತು.  ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ  ಶುಭ ಹಾರೈಸುತ್ತೇನೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments