ಸಂಸದ ಬಂಧನ : ಆಂಧ್ರದಲ್ಲಿ ಹೊತ್ತಿ ಉರಿದ ಪ್ರತಿಭಟನೆಯ ಬೆಂಕಿ

Webdunia
ಮಂಗಳವಾರ, 21 ಜನವರಿ 2020 (18:16 IST)
ಆಂಧ್ರ ಪ್ರದೇಶದಲ್ಲಿ ಮತ್ತೊಮ್ಮೆ ರಾಜಕೀಯ ಪ್ರತಿಭಟನೆಯ ಕಾವು ತಾರಕಕ್ಕೆ ಏರಿದೆ.  ನಡೆದ ಭಾರೀ ಪ್ರತಿಭಟನೆಯಲ್ಲಿ ಸಂಸದರೊಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಸ್ಥಳಗಳಲ್ಲಿ ಮೂರು ರಾಜಧಾನಿಗಳನ್ನು ಮಾಡಲು ಅಲ್ಲಿನ ಸರಕಾರ ಮುಂದಾಗಿದೆ. ಸರಕಾರದ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಸರಕಾರದ ಉದ್ದೇಶಿತ ಮಸೂದೆಯನ್ನು ವಿರೋಧಿಸಿ ಉಗ್ರ ಪ್ರತಿಭಟನೆ ನಡೆದಿದೆ. ಈ ಸಂದರ್ಭದಲ್ಲಿ ಟಿಡಿಪಿ ಸಂಸದರಾಗಿರೋ ಜಯದೇವ್ ಗಲ್ಲಾ ಬಂಧನಕ್ಕೆ ಒಳಗಾಗಿದ್ದಾರೆ.

ಅಮರಾವತಿಯಲ್ಲಿ ಪೊಲೀಸರೊಂದಿಗೆ ಗಲ್ಲಾ ವಾಗ್ದಾದ, ಘರ್ಷಣೆ ನಡೆಸಿದ್ದೇ ಅವರನ್ನು ಬಂಧಿಸಲು ಕಾರಣವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments