Webdunia - Bharat's app for daily news and videos

Install App

ಮದ್ಯ ಸೇವಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನ ಎಳೆದಾಡಿದ ದುರಳರು

Webdunia
ಭಾನುವಾರ, 20 ಡಿಸೆಂಬರ್ 2020 (09:07 IST)
ಬೆಂಗಳೂರು: ಮನೆ ಹೊರಗೆ ಐವರು ದುಷ್ಕರ್ಮಿಗಳ ಗುಂಪು ಮದ್ಯ ಸೇವನೆ ಮಾಡಿ, ಬೇಕಾಬಿಟ್ಟಿ ನಡೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ.


ಕೆ.ಆರ್. ಪುರಂ ಬಳಿ ಈ ಘಟನೆ ನಡೆದಿದೆ. ತನ್ನ ಮನೆಯ ಹೊರಗೆ ರಾತ್ರಿ ಬೀದಿ ನಾಯಿಗಳ ಆಹಾರ ಹಾಕುವಾಗ ಮದ್ಯ ಸೇವಿಸಿ ಹದ್ದುಮೀರಿ ವರ್ತಿಸುತ್ತಿದ್ದ ಯುವಕರಿಗೆ ರೆಸ್ಟೋರೆಂಟ್ ಮಾಲಿಕ ಬುದ್ಧಿ ಹೇಳಲು ಹೋಗಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಎಳೆದಾಡಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments