Webdunia - Bharat's app for daily news and videos

Install App

ಸಂಜೆ 7ರ ನಂತರ ಬೀಚ್‍ಗೆ ನಿರ್ಬಂಧ!

Webdunia
ಸೋಮವಾರ, 10 ಜನವರಿ 2022 (16:04 IST)
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಫೋಟ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐವರು ಶಾಸಕರ ಸಭೆ ನಡೆದಿದೆ.
 
ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವ ವಹಿಸಿದ್ದು, ಕೋವಿಡ್ ತಡೆಯುವ ಮತ್ತು ಸೋಂಕಿತರಿಗೆ ಚಿಕಿತ್ಸೆ ಕೊಡುವ ಬಗ್ಗೆ ಚರ್ಚೆ ನಡೆಸಲಾಯಿತ್ತು.

ಪ್ರತಿದಿನ 8 ಸಾವಿರ ಜನರ ಕೊರೊನ ಟೆಸ್ಟ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 54 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡುವ ಗುರಿಯಿದೆ.  ಸಂಜೆ ಬೀಚ್ಗೆ ಪ್ರವಾಸಿಗರನ್ನು ತಡೆಯುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆ ನಂತರ ಬೀಚ್ ಪ್ರವೇಶ ನಿಷೇಧ ಮಾಡುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು.

ಸಂಜೆ 6:30 ನಂತರ ಬೀಚಿನಲ್ಲಿ ಪೊಲೀಸ್ ಸಿಬ್ಬಂದಿಗಳ ನೇಮಕ ಮಾಡುತ್ತೇವೆ. 7 ಗಂಟೆ ನಂತರ ಬೀಚಿನಲ್ಲಿ ವಿಹರಿಸೋದದಕ್ಕೆ ನಿರ್ಬಂಧ ಹಾಕಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಮುಂದಿನ ಸುದ್ದಿ
Show comments