Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ನಿವೃತ್ತ ಐಜಿಪಿ ಶಂಕರ್ ಬಿದರಿ ಖಾತೆಗೆ ಕನ್ನ..!

webdunia
ಶನಿವಾರ, 16 ಅಕ್ಟೋಬರ್ 2021 (13:45 IST)
ನಿವೃತ್ತ ಡಿಜಿ & ಐಜಿಪಿ ಶಂಕರ್ ಬಿದರಿ ( Bank account) ಬ್ಯಾಂಕ್​​ ಖಾತೆಗೆ ​ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ.
ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಕರೆಮಾಡಿದ ಕಳ್ಳರು ನಿಮ್ಮ ಅಕೌಂಟ್​​ಗೆ ಪಾನ್​ ಕಾರ್ಡ್​ ಲಿಂಕ್​ ಮಾಡಬೇಕು. ಲಿಂಕ್ (link) ಮಾಡದಿದ್ದರೆ ಖಾತೆ ಬಂದಾಗುತ್ತದೆ ಎಂದು ಹೇಳಿದ್ದಾರೆ.
ನಂತರ ಅವರಿಂದ ಒಟಿಪಿ ಪಡೆದು ಬಿದರಿ ಖಾತೆಯಲ್ಲಿದ್ದ 89 ಸಾವಿರ ರೂಪಾಯಿ ಹಣ ವಂಚನೆ ಮಾಡಿದ್ದಾರೆ. ಈ ಸಂಬಂಧ ಆಗ್ನೇಯ ವಿಭಾಗದ CEN ಠಾಣೆಗೆ ಶಂಕರ್ ಬಿದರಿ ದೂರು‌ ನೀಡಿದ್ದು, ಪೊಲೀಸರು ಎಫ್​ಐಆರ್ ( FIR) ದಾಖಲಿಸಿಕೊಂಡು ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಭಾರತದಲ್ಲಿ ಇಳಿದ ಕೊರೋನಾ