Daily Horoscope
✕

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ

Webdunia
ಬುಧವಾರ, 1 ಮಾರ್ಚ್ 2023 (11:43 IST)
ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಭಾಸ್ಕರ್ ರಾವ್ ಜೊತೆ ಅವರ ಬೆಂಬಲಿಗರು ಬಿಜೆಪಿ ಸೇರಿದರು.

ನಂತರ ಮಾತನಾಡಿದ ಭಾಸ್ಕರ್ ರಾವ್, ಎಎಪಿ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಅದು ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ,

ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ ಬಿಜೆಪಿ ಸೇರಿದ್ದೇನೆ. ಬಾಲ್ಯದಿಂದಲೂ ಸನಾತನ ಧರ್ಮ, ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ. ಹಾಗಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments