Daily Horoscope
✕

ದಾವೋಸ್ ನಿಂದ ವಾಪಸಾದ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇವೆ-ಸಿಎಂ ಯಡಿಯೂರಪ್ಪ

Webdunia
ಭಾನುವಾರ, 19 ಜನವರಿ 2020 (10:32 IST)
ಬೆಂಗಳೂರು : ದಾವೋಸ್ ನಿಂದ ವಾಪಸಾದ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


ದಾವೋಸ್ ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ. ಅಮಿತ್ ಶಾರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ದಾವೋಸ್ ನಿಂದ ವಾಪಸಾದ ಬಳಿಕ 1 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

 

ಅಲ್ಲದೇ ದಾವೋಸ್ ನಲ್ಲಿ 35 ಉದ್ಯಮಿಗಳ ಜತೆ ಸಂವಾದ ನಡೆಯಲಿದೆ. ರಾಜ್ಯಕ್ಕೆ ಬಂಡವಾಳ ಹರಿದು ಬರುವ ಸಾಧ್ಯತೆ ಇದೆ. ದಾವೋಸ್ ಶೃಂಗಸಭೆಯಿಂದ ರಾಜ್ಯದಲ್ಲಿ ಉದ್ಯೋಗ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments