ಲಾಕ್ ಡೌನ್ ಸಡಿಲಿಕೆ ವಾಪಸ್ : ವಕ್ಕರಿಸಿದ ಕೊರೊನಾ

Webdunia
ಗುರುವಾರ, 30 ಏಪ್ರಿಲ್ 2020 (16:18 IST)
ಲಾಕ್ ಡೌನ್ ನಿಂದ ನೀಡಲಾಗಿದ್ದ ಸಡಿಲಿಕೆಯನ್ನು ಈ ಜಿಲ್ಲೆಯಲ್ಲಿ ವಾಪಸ್ ಪಡೆಯಲಾಗಿದ್ದು, ಲಾಕ್ ಡೌನ್ ಕಠಿಣವಾಗಿ ಮುಂದುವರಿಯಲಿದೆ.

ದಾವಣಗೆರೆಯಲ್ಲಿ 28 ದಿನಗಳ ನಂತರ ಕೊರೊನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಪಾಲಿಕೆಗೆ ಹೊಂದಿಕೊಂಡಿರುವ ಗ್ರಾಮೀಣ ಪ್ರದೇಶಗಳಲ್ಲಿ ನೀಡಿದ್ದ ಲಾಕ್ ಡೌನ್ ಸಡಿಲಿಕೆಯನ್ನು ವಾಪಸ್ ಪಡೆಯಲಾಗಿದೆ.

ಕೃಷಿ,ವೈದ್ಯಕೀಯ ಹಾಗೂ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲ ಚಟುವಟಿಕೆಗಳ ಮೇಲೆ ನಿರ್ಭಂದ ವಿಧಿಸಲಾಗಿದೆ. ನಗರದ ಸುತ್ತ 10 ಆರಂಭಿಸಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. 

ಶಂಕಿತ  50 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಆರು ಜನರನ್ನು ಅವಲೋಕನಕ್ಕೆ ಒಳಪಡಿಸಲಾಗಿದ್ದು, ಆರು ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments