ರಾಜ್ಯ ರಾಜಕೀಯಕ್ಕೆ ವಾಪಸ್ ಬರೊಲ್ಲ?

Webdunia
ಸೋಮವಾರ, 6 ಜೂನ್ 2022 (09:27 IST)
ಬೆಂಗಳೂರು : ಶೋಭಾ ಕರಂದ್ಲಾಜೆ ಸಿಎಂ ಆಗ್ತಾರೆ? ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ ಎಂಬ ಚರ್ಚೆಗೆ ಸ್ವತಃ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫುಲ್ ಸ್ಟಾಪ್ ಹಾಕಿದ್ದಾರೆ.

ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಮರಳೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶೋಭಾ ಕರಂದ್ಲಾಜೆ ರಾಜ್ಯ ರಾಜಕೀಯಕ್ಕೆ ಬರುತ್ತಾರಾ ಎಂಬ ಚರ್ಚೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜ್ಯ ರಾಜಕೀಯಕ್ಕೆ ವಾಪಸ್ ಬರೋದಿಲ್ಲ.

ನರೇಂದ್ರ ಮೋದಿ ಅವರು ನನಗೆ ಕೃಷಿ ಇಲಾಖೆ ಜವಾಬ್ದಾರಿ ಕೊಟ್ಟಿದ್ದಾರೆ. ಅನೇಕ ರಾಜ್ಯಗಳಲ್ಲಿ ಚುನಾವಣೆ ಉಸ್ತುವಾರಿಯನ್ನು ನನಗೆ ಕೊಟ್ಟಿದ್ದಾರೆ. ನಾನು ಇದ್ರಲ್ಲಿ ಖುಷಿಯಾಗಿ ಇದ್ದೇನೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments