Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೋಮವರಾದವರೆಗೆ ರೇವಣ್ಣಗೆ ಮಧ್ಯಂತರ ಜಾಮೀನು ಮುಂದೂಡಿಕೆ

Sampriya
ಶುಕ್ರವಾರ, 17 ಮೇ 2024 (18:30 IST)
ಬೆಂಗಳೂರು: ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.

ಇನ್ನೂ ಮಹಿಳೆಯ ಅಪಹರಣ ಕೇಸ್‌ನಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ. ಇನ್ನೂ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮೇ 20 ಸೋಮವಾರಕ್ಕೆ ಆದೇಶ ಕಾಯ್ದಿರಿಸಿದರು.

ಸಂತ್ರಸ್ತೆಯ ಸ್ವ-ಇಚ್ಚಾ ಹೇಳಿಕೆಯನ್ನು ಓದಿದ ಎಸ್‍ಪಿಪಿ, ನಾನು ಆ ಮನೆಗೆ ಸೇರಿದಾಗ ನನ್ನ ಪ್ರಜ್ವಲ್ ರೇವಣ್ಣ ಬಗ್ಗೆ ಎಚ್ಚರಿಕೆ ನೀಡುತ್ತಾ ಇದ್ದರು. ಪ್ರಜ್ವಲ್ ಪದೇ ಪದೇ ಬಂದು ಮೈ ಮುಟ್ಟಿ ಎಳೆಯುತ್ತಾ ಇದ್ದರು. ಎಣ್ಣೆ ಹಚ್ಚು ಬಾ ಎಂದು ಹೇಳುತ್ತಾ ಇದ್ದರು. ರೇವಣ್ಣ ಕೂಡ ನನ್ನ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಹೊಟ್ಟೆ ಎದೆಯ ಭಾಗವನ್ನು ಮುಟ್ಟಿ ಎಳೆದಾಡಿದ್ದಾರೆ. ರೇವಣ್ಣ ವರ್ತನೆ ಬಗ್ಗೆ ದೂರು ನೀಡಿದ್ರು ಯಾವುದೇ ಪ್ರಯೋಜನ ಆಗಲಿಲ್ಲ ಎಂದು ಹೇಳಿದರು.

ಭವಾನಿ ಅವರು ಮನೆಯಲ್ಲಿ ಇಲ್ಲದ ವೇಳೆ ರೇವಣ್ಣ ಅವರು ಸೊಂಟ ಜಿಗುಟುತ್ತಿದ್ದರು. ಈ ಬಗ್ಗೆ ನಾನು ಭವಾನಿ ಅವರ ಬಳಿ ಹೇಳಿಕೊಂಡಿದ್ದೆ, ಆದರೆ ಯಾವುದೇ ಪ್ರಯೋಜನವಾಗಿಲ್ಲ.  ರೇವಣ್ಣ ಲೈಂಗಿಕ ಕಿರುಕುಳ ಇಷ್ಟಕ್ಕೆ ನಿಂತಿಲ್ಲ. ಆಶ್ರಯ ಮಂಜೂರು ಮನೆಯಿಂದ ಹೊರ ಹಾಕಿದ್ದರು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ