ಎ.ಮಂಜು ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಎಚ್.ಡಿ. ರೇವಣ್ಣ

Webdunia
ಮಂಗಳವಾರ, 5 ಫೆಬ್ರವರಿ 2019 (13:05 IST)
ಬಾಗಲಕೋಟೆ : ಹಾಸನದಲ್ಲಿ ಪ್ರಜ್ವಲ್ ಗೆಲ್ಲಲು ಸಾಧ್ಯವಿಲ್ಲ ಎಂಬ ಹೇಳಿಕೆ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎ.ಮಂಜು ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ಮಾಜಿ ಸಚಿವ ಎ.ಮಂಜು ಅವರು,’ ದೇವೇಗೌಡರಿಂದ ಮಾತ್ರ ಹಾಸನದಲ್ಲಿ ಗೆಲ್ಲೋಕೆ ಸಾಧ್ಯ, ಪ್ರಜ್ವಲ್‍ಗೆ ಸಾಧ್ಯವಿಲ್ಲ’ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ‘ಎ.ಮಂಜು ಅಂತವನ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡಲು ಆಗುತ್ತಾ? ನಾನು ಅಂತವ್ರಿಗೆಲ್ಲ ರಿಯಾಕ್ಟ್ ಮಾಡಲು ಆಗುತ್ತಾ? ಅವನಿಗೆ ನಾನು ರಿಯಾಕ್ಟ್ ಮಾಡಲ್ಲ, ಇಗ್ನೋರ್ ಮಾಡ್ತೀನಿ. ಅವನನ್ನು ಇಷ್ಟು ಹೊತ್ತಿನಲ್ಲಿ ನೆನಪು ಯಾಕೆ ಮಾಡ್ತೀರಿ’ ಎಂದು ರೇವಣ್ಣ ಗರಂ ಆಗಿ ಹೇಳಿದ್ದಾರೆ.


ಹಾಸನಕ್ಕೆ ದೇವೇಗೌಡರು ಅಥವಾ ಪ್ರಜ್ವಲ್ ಇಬ್ಬರಲ್ಲಿ ಯಾರು ಸ್ಪರ್ಧಿಸಬೇಕೆಂದು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಎಂದು ರೇವಣ್ಣ ಹಾಸ್ಯ ಚಟಾಕಿ ಹಾರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments