ದೇವರ ಆಶೀರ್ವಾದ ಇರುವವರೆಗೆ ಕುಮಾರಸ್ವಾಮಿ ಸಿಎಂ ಆಗಿರ್ತಾರಂತೆ

Webdunia
ಶುಕ್ರವಾರ, 12 ಜುಲೈ 2019 (09:58 IST)
ಮೈಸೂರು : ಮೈತ್ರಿ ಸರ್ಕಾರ ಗಂಡಾಂತರದಲ್ಲಿರುವ ಹಿನ್ನಲೆಯಲ್ಲಿ ಈಗಾಗಲೇ ಟೆಂಪಲ್ ರನ್ ಮಾಡುತ್ತಿರುವ ಸಚಿವ ಎಚ್ ಡಿ ರೇವಣ್ಣ ಇದೀಗ ದೇವರ ಆಶೀರ್ವಾದ ಇರುವವರೆಗೆ ಸಿಎಂಗೆ ಏನೂ ಮಾಡೋಕೆ ಆಗಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್ ಡಿ ರೇವಣ್ಣ ಅವರು  ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಇದು ದೇವರು ಕೊಟ್ಟ ಸರ್ಕಾರ. ಹೀಗಾಗಿ ದೇವರ ಆಶೀರ್ವಾದ ಇರುವವರೆಗೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರ್ತಾರೆ ಎಂದು ಹೇಳಿದ್ದಾರೆ.


ಸಿಎಂ ಕುಮಾರಸ್ವಾಮಿ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಸಂಕಲ್ಪ ಮಾಡಿಸಿದ್ದೇನೆ. ಚಾಮುಂಡೇಶ್ವರಿ ಅನುಗ್ರಹ ಸಿಎಂ ಕುಮಾರಸ್ವಾಮಿ ಮೇಲಿದೆ. ಸಿಎಂ ಕುಮಾರಸ್ವಾಮಿಗೆ ಸರ್ಕಾರದ  ಅವಶ್ಯಕತೆ ಇಲ್ಲ. ಆದ್ರೆ ರಾಜ್ಯದ ಜನತೆಗೆ ಸಿಎಂ ಕುಮಾರಸ್ವಾಮಿ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments