Select Your Language

Notifications

webdunia
webdunia
webdunia
webdunia

ಹೆಚ್ಡಿಡಿ ಹಾಸನದಿಂದಲೇ ಸ್ಪರ್ಧಿಸಲಿ ಎಂದ ರೇವಣ್ಣ

ದೇವೇಗೌಡ
ಮಹತ್ವದ ಬೆಳವಣಿಗೆಯೊಂದರಲ್ಲಿ  ಹಾಸನದಿಂದ ದೇವೇಗೌಡ್ರೇ ಸ್ಪರ್ಧೆ ಮಾಡಬೇಕೆಂದು ಸಚಿವ ರೇವಣ್ಣ ಒತ್ತಾಯಿಸಿದ್ದು, ಕುತೂಹಲ ಮೂಡಿಸಿದೆ.

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರರನ್ನು ಭೇಟಿ ಮಾಡಿದ ಸಚಿವ ಎಚ್.ಡಿ. ರೇವಣ್ಣ ಈ ಒತ್ತಾಯ ಮಾಡಿದ್ದಾರೆ. ಇಂದು ಬೆಳಗ್ಗೆ ದೇವೆಗೌಡರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಬಾರಿ ಹಾಸನದಲ್ಲೆ ಸ್ಪರ್ಧೆ ಮಾಡುವಂತೆ ದೇವೇಗೌಡರಿಗೆ ಮನವಿ ಮಾಡಿದರು.

ಹಾಸನದಲ್ಲಿ ಎ.ಮಂಜು ಬಿಜೆಪಿಯಿಂದ ಸ್ಪರ್ಧೆ ವಿಚಾರದಿಂದಾಗಿ ಪ್ರಜ್ವಲ್ ರೇವಣ್ಣಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಇದರಿಂದ ತೀವ್ರ ತಲೆಕೆಡಿಸಿಕೊಂಡಿರುವ ರೇವಣ್ಣ. ಈ ಬಾರಿ ದೇವೆಗೌಡರನ್ನೆ ಹಾಸನದಿಂದ ಕಣಕ್ಕಿಳಿಸಲು ಪ್ಲಾನ್ ರೂಪಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಂಜೆ 5 ಗಂಟೆಗೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ