ಕಂದಾಯ ದಾಖಲೆಗಳ ಡಿಜಿಟಲೀಕರಣ;ಡ್ರೋಣ್ ಬಳಸಿ ರೀ ಸರ್ವೇ

Webdunia
ಗುರುವಾರ, 22 ಸೆಪ್ಟಂಬರ್ 2022 (16:08 IST)
100 ತಾಲೂಕುಗಳಲ್ಲಿ ಕಂದಾಯ ದಾಖಲೆಗಳಿಗೆ ಯುಎನ್​ಪಿನ್ ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, 100 ತಾಲೂಕುಗಳಲ್ಲಿ ಕಂದಾಯ ದಾಖಲೆಗಳಿಗೆ ಯುಎನ್​ಪಿನ್ ಅಳವಡಿಸಲಾಗಿದೆ.
ಡ್ರೋಣ್ ಬಳಸಿ ರೀ ಸರ್ವೇ ಕಾರ್ಯ ನಡೆಸಿ, ಗಡಿ ಗುರುತಿಸಿ ದಾಖಲೆ ಮಾಡಲಾಗುತ್ತಿದೆ. ಈಗಾಗಲೇ 5 ಜಿಲ್ಲೆಯಲ್ಲಿ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆಯ ಡ್ರೋಣ್ ಸರ್ವೇ ಮುಗಿದಿದೆ. ತುಮಕೂರಿನಲ್ಲಿ ಸರ್ವೇ ಆಗುತ್ತಿದೆ. ಬೆಂಗಳೂರಿನಲ್ಲಿಯೂ ಪ್ರಗತಿಯಲ್ಲಿದೆ ಎಂದರು. ಕಂದಾಯ ದಾಖಲೆಗಳ ಡಿಜಿಟಲೀಕರಣದಿಂದ ನಮ್ಮ‌ದಾಖಲೆ ಡಿಜಿಟಲ್ ಆಗಲಿದೆ. ಎಲ್ಲರ ಆಸ್ತಿ ಗಣಕೀಕೃತವಾಗಲಿದೆ. ಇದಕ್ಕಾಗಿ ಮತ್ತಷ್ಟು ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಡ್ರೋಣ್ ರೀ ಸರ್ವೇ ಮತ್ತು ಡಿಜಿಟಲೀಕರಣ ಮುಗಿಸಲಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments