Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಿವ್ಯೂ ನವಾಜ್ ಬಿಗ್ ಬಾಸ್ ಮನೆಗೆ ಎಂಟ್ರಿ

webdunia
ಭಾನುವಾರ, 25 ಸೆಪ್ಟಂಬರ್ 2022 (15:44 IST)
ಡೈಲಾಗ್ ಡೆಲಿವರಿಯಲ್ಲಿ ರೈಮಿಂಗ್ ಇರುತ್ತದೆ. ಈ ಕಾರಣಕ್ಕೆ ಅವರು ಇಷ್ಟವಾಗುತ್ತಾರೆ. ಅವರಿಗೆ ಈಗಿನ್ನೂ 19 ವರ್ಷ ಅನ್ನೋದು ವಿಶೇಷ.

 

'ನನ್ನನ್ನು ಜನರು ಗುರುತಿಸುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನೋಡಿ ಎಂದರೆ ಯಾರೂ ನೋಡಲ್ಲ. ಆಗ ನಾನು ಈ ಟೆಕ್ನಿಕ್ ಶುರು ಮಾಡಿದೆ. ನನ್ನಿಂದಾಗಿ ಒಂದಷ್ಟು ಮಂದಿ ಕನ್ನಡ ಸಿನಿಮಾ ನೋಡ್ತಾರೆ ಅನ್ನೋದು ಖುಷಿಯ ವಿಚಾರ. ಸುಮಾರಷ್ಟು ಜನರು ನನ್ನ ರಿವ್ಯೂ ನೋಡಿ ಬೈದರು. ನಾನು ಹುಚ್ಚಾನೇ. ಅವಾಗ ಯಾರೂ ಇರಲಿಲ್ಲ. ಈಗ ಥಿಯೇಟರ್​​ಗೆ ಬಂದ್ರೆ ಎಲ್ಲರೂ ನನಗೆ ಮಾತನಾಡೋಕೆ ಕೊಡ್ತಾರೆ' ಎಂದು ಹೇಳಿಕೊಂಡಿದ್ದಾರೆ ನವಾಜ್.

'ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ. ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕಸ ಗುಡಿಸೋಕೂ ಬರಲ್ಲ' ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಪತ್ರಿಕೆ ನೀಡುವ ನೆಪದಲ್ಲಿ ದರೋಡೆ