'ಪ್ರಯತ್ನ ಪಟ್ಟರೆ ಪುನಶ್ಚೇತನ ಮಾಡಬಹುದು'

Webdunia
ಶನಿವಾರ, 23 ಏಪ್ರಿಲ್ 2022 (20:28 IST)
ಮೈಸೂರಿನ ದೇವರಾಜ ಮಾರುಕಟ್ಟೆ ನೆಲಸಮಕ್ಕೆ ಪಾರಂಪರಿಕ ಸಮಿತಿ ಒಪ್ಪಿಗೆ ವಿಚಾರ‌ ಕುರಿತು, ಸರಿಯಾದ ತಜ್ಞರ ನೇಮಕ ಮಾಡಿ ಪರಿಶೀಲಿಸಿದ್ರೆ ಮಾರುಕಟ್ಟೆ ಪುನಶ್ಚೇತನಗೊಳಿಸಬಹುದು ಎಂದು ರಾಣಿ ಪ್ರಮೋದಾ ದೇವಿ ಒಡೆಯರ್​ ಹೇಳಿದ್ದಾರೆ. ಸರ್ಕಾರ ಆ ಕೆಲಸವನ್ನು ಮಾಡುತ್ತೆ ಅನ್ನೋ ಭರವಸೆ ಇದೆ. ರಾಜೇಂದ್ರ ವಿಲಾಸ ಪ್ಯಾಲೇಸ್​​ ಕೂಡ ಶಿಥಿಲಾವಸ್ಥೆ ತಲುಪಿತ್ತು. ಅದನ್ನ ನಾವು ಪುನಶ್ಚೇತನ ಮಾಡಿದ್ದೇವೆ. ಪ್ರಯತ್ನ ಮಾಡಿದ್ರೂ ಯಾವುದು ಆಗಲ್ಲ ಅನ್ನೋ ಹಾಗಿಲ್ಲ. ಪ್ರಯತ್ನ ಮಾಡಿದ್ರೆ ದೇವರಾಜ ಮಾರುಕಟ್ಟೆ ಉಳಿಸಿಕೊಳ್ಳಬಹುದು. ಸರ್ಕಾರ ಸಹಕಾರ ನೀಡುವ ಭರವಸೆ ನೀಡಿದ್ರೆ ನಾವೇ ಪುನಶ್ಚೇತನಗೊಳಿಸುತ್ತೇವೆ. ಪಾರಂಪರಿಕ ಕಟ್ಟಡಗಳ ಮೇಲೆ ಎಲ್ಲರಿಗೂ ಒಂದು ಎಮೋಷನ್ ಇದೆ. ಎಲ್ಲರ ಅಭಿಪ್ರಾಯಗಳ ಸಂಗ್ರಹಿಸಿ ಮುಂದುವರಿಯಬೇಕು. ಜನರ ಭಾವನೆಗೆ ಧಕ್ಕೆ ತರುವ ಕೆಲಸ ಆಗಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ
Show comments