Daily Horoscope

Select Your Language

Notifications

webdunia
webdunia
webdunia
webdunia

ಹತ್ಯೆ ಆರೋಪಿಗಳ ಪತ್ತೆಗೆ ಬಹುಮಾನ

Reward for the discovery of the murder accused
ದಕ್ಷಿಣ ಕನ್ನಡ ಜಿಲ್ಲೆಯ BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವುದಾಗಿ NIA ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ NIA ಅಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ. ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ರೆ ಒಟ್ಟು 14 ಲಕ್ಷ ರೂ ನಗದು ಬಹುಮಾನ ನೀಡುವಾಗಿ NIA ಘೋಷಿಸಿದ್ದು, ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ. ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದ್ರೆ 2 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ NIA ಪ್ರಕಟಣೆಯಲ್ಲಿ ತಿಳಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿಯ ಶವ ಪತ್ತೆ