Webdunia - Bharat's app for daily news and videos

Install App

ಅನ್ನಭಾಗ್ಯಕ್ಕೆ ಕನ್ನ ಹಾಕಿದ ಅಪಾರ ಪ್ರಮಾಣದ ಅಕ್ಕಿ ವಶ

Webdunia
ಸೋಮವಾರ, 11 ಮಾರ್ಚ್ 2019 (15:53 IST)
ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ ತೆಗೆದುದಕೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ‌ಮುಂದುವರಿದ ಆಹಾರ ಇಲಾಖೆಯ ಅಧಿಕಾರಿಗಳ ದಾಳಿ ಅಕ್ರಮ ದಂಧೆ ನಿರತರನ್ನು ಬೆಚ್ಚಿ ಬೀಳಿಸುತ್ತಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಎಪಿಎಂಪಿಯಲ್ಲಿನ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಹಾಗೂ ಸಾಗಾಟ ಮಾಡುತ್ತಿದ್ದ ಅಕ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಒಂದು ಲಾರಿ, ಒಂದು ಟಾಟಾ ಏಸರ್, 293 ಕ್ವಿಂಟಾಲ್ ಅಕ್ಕಿ ವಶಕ್ಕೆ ತಗೆದುಕೊಳ್ಳಲಾಗಿದೆ. 7,91,000 ಮೌಲ್ಯದ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಿವಾನಂದ ನಾಯಕ ಬಂಧನಕ್ಕೋಳಗಾದ ಟಾಟಾ ಏಸರ್ ಚಾಲಕನಾಗಿದ್ದಾನೆ. ಆಹಾರ ನಿರೀಕ್ಷಕ ಅಂಬರೀಷ ತಾಂಡೂರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ಮಾಲೀಕ ಗೊಲ್ಲಾಳಪ್ಪ ಹಿರೇಗೌಡರ ಹಾಗೂ ವಾಹನಗಳ ಮಾಲೀಕರು, ಚಾಲಕರ ಮೇಲೆ ದೂರು ದಾಖಲಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

India Pakistan: ಸಿಂಧೂ ನದಿ ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಸೇನಾ ವಕ್ತಾರ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

ಮುಂದಿನ ಸುದ್ದಿ
Show comments