Select Your Language

Notifications

webdunia
webdunia
webdunia
webdunia

ನಾಳೆಯಿಂದಲೇ ಅಕ್ಕಿ ಹಣ ಹಾಕೋಕೆ ಸಾಧ್ಯವಿಲ್ಲ : ಜ್ಞಾನೇಂದ್ರ

ನಾಳೆಯಿಂದಲೇ ಅಕ್ಕಿ ಹಣ ಹಾಕೋಕೆ ಸಾಧ್ಯವಿಲ್ಲ : ಜ್ಞಾನೇಂದ್ರ
ಬೆಂಗಳೂರು , ಶುಕ್ರವಾರ, 30 ಜೂನ್ 2023 (14:49 IST)
ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿರುವ ಹಣವನ್ನು ನಾಳೆಯಿಂದಲೇ ಖಾತೆಗೆ ಜಮೆ ಮಾಡಲು ಸಾಧ್ಯವಿಲ್ಲ.
 
ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಹೇಳಿದ್ದಾರೆ. ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ 5 ಕೆಜಿ ಅಕ್ಕಿ ಬದಲಿಗೆ ಹಣ ಜಮೆ ಮಾಡುವ ಕುರಿತು ʻಪಬ್ಲಿಕ್ ಟಿವಿʼಯೊಂದಿಗೆ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ. ಅನ್ನಭಾಗ್ಯದ ದುಡ್ಡು ಜಮೆ ಆಗೋದು ಹೇಗೆ? ಖಾತೆಗೆ ಹಣ ಜಮೆ ಆಗಬೇಕಾದ್ರೆ ಜನ ಏನು ಮಾಡಬೇಕು? ಎಂಬುದನ್ನು ಸಮಗ್ರವಾಗಿ ವಿವರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ನೇಹಿತರ ಜೊತೆ ಸೇರಿ ಪತ್ನಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ಪತಿ!