Webdunia - Bharat's app for daily news and videos

Install App

ನಾಳೆಯಿಂದಲೇ ಅಕ್ಕಿ ಹಣ ಹಾಕೋಕೆ ಸಾಧ್ಯವಿಲ್ಲ : ಜ್ಞಾನೇಂದ್ರ

Webdunia
ಶುಕ್ರವಾರ, 30 ಜೂನ್ 2023 (14:49 IST)
ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿರುವ ಹಣವನ್ನು ನಾಳೆಯಿಂದಲೇ ಖಾತೆಗೆ ಜಮೆ ಮಾಡಲು ಸಾಧ್ಯವಿಲ್ಲ.
 
ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಹೇಳಿದ್ದಾರೆ. ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ 5 ಕೆಜಿ ಅಕ್ಕಿ ಬದಲಿಗೆ ಹಣ ಜಮೆ ಮಾಡುವ ಕುರಿತು ʻಪಬ್ಲಿಕ್ ಟಿವಿʼಯೊಂದಿಗೆ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ. ಅನ್ನಭಾಗ್ಯದ ದುಡ್ಡು ಜಮೆ ಆಗೋದು ಹೇಗೆ? ಖಾತೆಗೆ ಹಣ ಜಮೆ ಆಗಬೇಕಾದ್ರೆ ಜನ ಏನು ಮಾಡಬೇಕು? ಎಂಬುದನ್ನು ಸಮಗ್ರವಾಗಿ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮಂಗಳೂರನ್ನು ಮೈಸೂರು ರೈಲು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ಚುರುಕು, ಕೇರಳ ವಿರೋಧ

ಪಾಟ್ನಾ, ಏರ್‌ ಇಂಡಿಯಾ ವಿಮಾನ ಇಳಿಯುವಾಗ ಡಿಕ್ಕಿಯಾದ ಹಕ್ಕಿ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಮುಂದಿನ ಸುದ್ದಿ
Show comments