ರೈಡ್ ಫಾರ್ ಅಪ್ಪು

Webdunia
ಭಾನುವಾರ, 28 ನವೆಂಬರ್ 2021 (15:23 IST)
ಟೀಮ್ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೊ ವತಿಯಿಂದ ಅಪ್ಪು ಅಗಲಿದ ಒಂದು ತಿಂಗಳ ನೆನಪಿಗಾಗಿ ಭಾನುವಾರ ಏರ್ಪಡಿಸಿದ್ದ ರೈಡ್ ಫಾರ್ ಅಪ್ಪು ಬೈಕ್ ಮೆರವಣಿಗೆಗೆ ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಸ್ವಾತಂತ್ರ್ಯ ಉದ್ಯಾನದಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ತಿಳಿಸಿಕೊಡುವ ವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಸಚಿವ ಅಶ್ವತ್ಥ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments