Daily Horoscope
✕

ಬೈಕ್ ಗಳನ್ನು ಏರಿ ರಾಜಸ್ತಾನಕ್ಕೆ ಹೊರಟರು

Webdunia
ಸೋಮವಾರ, 11 ಮೇ 2020 (16:00 IST)
ರಾಜಸ್ತಾನದ ಜೋಧಪುರಕ್ಕೆ ಬೈಕ್ ಗಳಲ್ಲಿಯೇ ಹೊರಟಿದ್ದಾರೆ ಕಾರ್ಮಿಕರು.

ಲಾಕ್ ಡೌನ್ ದಿಂದಾಗಿ ಕಾರ್ಮಿಕರ ಜೀವನ ಕಂಗಾಲಾಗಿದ್ದು, ಕೆಲಸವಿಲ್ಲ ಜೊತೆಗೆ ಮಾಲೀಕರ ಸಹಾಯವೂ ಕೂಡಾ ದೊರೆತಿಲ್ಲ.

ಹೀಗಾಗಿ ತಮ್ಮ ಊರುಗಳಿಗೆ  ಶಿರಾದಿಂದ ಜೋಧಪುರಕ್ಕೆ ಹೊರಟಿರುವ ಸಂದರ್ಭದಲ್ಲಿ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಇವರಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಗೆ ಒಳಪಡಿಸಲಾಯಿತು. 12 ಬೈಕಗಳಲ್ಲಿ 24 ಜನ ಕಾರ್ಮಿಕರು ರಸ್ತೆ ಮಾರ್ಗವಾಗಿ ಪಯಣ ಬೆಳೆಸಿದ್ದಾರೆ.

ಮಾರ್ಗ ಮಧ್ಯ ಹುಬ್ಬಳ್ಳಿಯಲ್ಲಿ ಸಿಕ್ಕ ಇವರಿಗೆ ಹುಬ್ಬಳ್ಳಿ ಡಿ.ಸಿ.ಪಿ. ಬಸರಗಿ ಅವರು ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ ಅವರಿಗೆ ಧೈರ್ಯವನ್ನು ತುಂಬಿ ಕಳುಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments