Webdunia - Bharat's app for daily news and videos

Install App

BMTC ಬಸ್ ನಲ್ಲಿ ಗಲಾಟೆ-ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಯುವಕ

Webdunia
ಮಂಗಳವಾರ, 25 ಜುಲೈ 2023 (17:24 IST)
ಮಹಿಳೆಯರಿಗೆ ಫ್ರೀ ನನಗೂ ಪ್ರೀ ಕೊಡಿ ಅಂತ ಯುವಕ ಕಿರಿಕ್‌ಮಾಡಿದ ಅನ್ನೋ ಆರೋಪ ಹಿನ್ನೆಲೆ ಬಸ್ ನಲ್ಲಿ ಯುವಕ ಮತ್ತು ನಿರ್ವಾಹಕ ಕೈ ಕೈ ಮಿಲಾಯಿಸಿದ್ದಾರೆ.ರಾಮಯ್ಯ ಆಸ್ಪತ್ರೆ ಬಳಿ ಬಿಎಂಟಿಸಿ ಬಸ್ ಹತ್ತಿದ ಯುವಕ ಮತ್ತಿಕೆರೆಗೆ ಟಿಕೆಟ್ ಕೇಳಿದ್ದ, ಕಂಡಾಕ್ಟರ್ ಕೂಡ ಮತ್ತಿಕೆರೆಗೆ  ಟಿಕೆಟ್ ನೀಡಿದ್ರು. ಈ ವೇಳೆ ಮಹಿಳೆಯರಿಗೆ ಚಾರ್ಜ್ ಇಲ್ಲ ನಮಗ್ಯಾಕೆ ಎಂದು ಯುವಕ ತಗಾದೆ ತೆಗೆದಿದ್ದ, ಟಿಕೆಟ್ ಹಣ ನೀಡುವಂತೆ ಕಂಡಕ್ಟರ್ ಪಟ್ಟು ಹಿಡಿದಕದ್ರು,ಈ ವೇಳೆ ಮಾತಿಗೆ ಮಾತು ಬೆಳೆದು  ಯುವಕ ಮತ್ತು ನಿರ್ವಾಹಕ  ಕೈಕೈ ಮಿಲಾಯಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಮುಂದಿನ ಸುದ್ದಿ
Show comments