ಪ್ರತಿಷ್ಠೆಗಾಗಿ ಬಿಜೆಪಿಗರ ನಡುವೆ ಪೈಪೋಟಿ ; ಡಿಸಿಸಿ ಬ್ಯಾಂಕ್ ಗದ್ದುಗೆ ಗುದ್ದಾಟ ಶುರು

Webdunia
ಭಾನುವಾರ, 23 ಫೆಬ್ರವರಿ 2020 (16:48 IST)
ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆ ಗುದ್ದಾಟ ಈ ಬಾರಿಯೂ ತೀವ್ರ ಕುತೂಹಲ ಹುಟ್ಟುಹಾಕಿದ್ದು, ಬಿಜೆಪಿ ನಾಯಕರೇ ಪೈಪೋಟಿಯಲ್ಲಿರೋದು ವಿಶೇಷ.

ಕಳೆದ ಸಲ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪ್ರತಿಷ್ಠೆಯ ಕಣವಾಗಿ ರಾಜ್ಯದ ಗಮನ ಸೆಳೆದಿತ್ತು.
ಈ ಬಾರಿ ಬಿಜೆಪಿ ಮುಖಂಡರೇ ಡಿಸಿಸಿ ಬ್ಯಾಂಕ್ ಗದ್ದುಗೆ ಗುದ್ದಾಟಕ್ಕೆ ಪ್ರತಿಷ್ಠೆ ಪಣಕ್ಕಿಟ್ಟಿದ್ದಾರೆ.

 ಮಾರ್ಚ್ ನಲ್ಲಿ ಚುನಾವಣೆ ನಡೆಯಲಿದ್ದು, ಸಚಿವರಾದ ರಮೇಶ್ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಶಾಸಕ ಉಮೇಶ್ ಕತ್ತಿ ಗುಂಪುಗಳ ನಡುವೆ ಪೈಪೋಟಿ ಶುರುವಾಗಿದೆ. ರಮೇಶ್ ಕತ್ತಿ ಹಾಲಿ ಅಧ್ಯಕ್ಷರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments