Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

Webdunia
ಗುರುವಾರ, 2 ಜೂನ್ 2022 (20:44 IST)
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳದ್ದೆ ದರ್ಬಾರ್, ಹೀಗಿರುವಾಗ ಬಿಬಿಎಂಪಿ ಗುಂಡಿ ಮುಚ್ಚಲು ಹರಸಾಹಸ ಪಡುತ್ತಿದೆ.     ಈಗ ಎಚ್ಚೆತ್ತ ಬಿಬಿಎಂಪಿ ಗುಂಡಿ ಮುಚ್ಚಲು ತರಾತುರಿಯಲ್ಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಇಂದು ರಾತ್ರಿ 11.00 ರಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಮುಖ್ಯ ಆಯುಕ್ತರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಇಂದು ರಾತ್ರಿ  ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಇದೆಂಥಾ ದುರಂತ... ರೈಲು ನಿಲ್ದಾಣದಲ್ಲಿ ಅರೆಕ್ಷಣದ ಅವಸರ ಮಹಿಳೆ, ಮಗುವಿನ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments