Select Your Language

Notifications

webdunia
webdunia
webdunia
webdunia

ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ

Road extension from Mekhri Circle to Kaveri Junction
ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ  ಮಾಡಲಾಗಿದ್ದು,ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.ದ್ವಿಪಥ ರಸ್ತೆ ಮೂರು ಪಥದ ರಸ್ತೆಯಾಗಿ ಪರಿವರ್ತನೆ ಸುಮಾರು 1260 ಮೀಟರ್ ಉದ್ದವಿರುವ ಈ ಮಾರ್ಗ ಮೇಖ್ರಿ ವೃತ್ತದಿಂದ ಆರು ಪಥಗಳ ರಸ್ತೆಯಿದ್ದು, ಗಾಯಿತ್ರಿ ವಿಹಾರ್ ಬಳಿಯಲ್ಲಿ ಸಣ್ಣದಾಗಿ ಕೇವಲ ಎರಡು ಪಥಗಳಾಗಿದೆ. ಅರಮನೆ ಮೈದಾನದ 4ನೇ ದ್ವಾರದಿಂದ ಕಾವೇರಿ ಚಿತ್ರಮಂದಿರದವರೆಗೂ ಕೇವಲ ಎರಡು ಪಥಗಳಾಗಿದೆ. ಈ ಭಾಗದ ಉದ್ದ 630 ಮೀಟರ್ ಗಳಾಗಿದ್ದು, ಅಗಲ 3 ರಿಂದ 3.5 ಮೀಟರ್ ನಷ್ಟಿದೆ. ಇದೀಗ ರಸ್ತೆ ಅಗಲೀಕರಣ ಮಾಡುತ್ತಿದ್ದು ಕಾಮಗಾರಿ ಪೂರ್ಣಗೊಂಡ ಬಳಿಕ ಅಗಲ 7.5 ರಿಂದ 9.5ಕ್ಕೆ ಹೆಚ್ಚಳವಾಗಲಿದೆ. ಇದರಿಂದಾಗಿ ಈವರೆಗೂ ಎರಡೂ ಮಾರ್ಗಗಗಳಲ್ಲಿ ಕೇವಲ ಎರಡು ಪಥಗಳಿರುವ ರಸ್ತೆ ಮೂರು ಪಥಗಳಾಗಿ ಬದಲಾಗಲಿದೆ. ಇನ್ನೂ ಈ ಕಾಮಗಾರಿ ಮಾಡುವಲ್ಲಿ ಐವತ್ತಮೂರು ಮರಗಳ ತೇರುವು ಹಾಗೂ ಎರಡು ಮರಗಳನ್ನು ಸ್ಥಳಾಂತರಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆ ಮಾಡಿ ಪರಾರಿ..ಪೊಲೀಸರ ದಿಕ್ಕು ತಪ್ಪಿಸಲು ಲೊಕೇಶನ್ ಚೇಂಜ್