Publish Date: Tue, 17 May 2022 (20:07 IST)
Updated Date: Tue, 17 May 2022 (20:21 IST)
ಚಿಕ್ಕಮಗಳೂರಿನಲ್ಲಿ ಶಾಸಕರ ರಸ್ತೆ ಉದ್ಘಾಟನೆ ಮಾಡಬೇಕೆಂದು ಬಿಜೆಪಿ ಸದಸ್ಯರು ರಸ್ತೆಗೆ ತಂತಿ ಬೇಲಿ ಹಾಕಿದ್ದಾರೆ..ಕಳಸ ತಾಲೂಕಿನ ಮಾವಿನ ಮಣ್ಣಿನ ಹೊಲದಲ್ಲಿ ಈ ಘಟನೆ ನಡೆದಿದೆ..ಉದ್ಘಾಟನೆಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಬರ ರಸ್ತೆ ಮೇಲೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಅಡ್ಡಲಾಗಿ ಬೀಗ ಜಡಿದು, ಜೆಸಿಬಿ ತರಿಸಿ ರಸ್ತೆ ಮೇಲೆ ಬೃಹತ್ ಕಲ್ಲು ಹಾಕಲಾಗಿದೆ..3.20 ಕೋಟಿ ಕಾಮಗಾರಿ ಮುಗಿದು ಒಂದು ತಿಂಗಳು ಕಳೆದಿದೆ. ಮಾವಿನಹೊಲ, ಮಣ್ಣಿನಪಾಲ್ ಗ್ರಾಮ ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ರಸ್ತೆಗೆ ಬೀಗ ಹಾಕಿದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.