Webdunia - Bharat's app for daily news and videos

Install App

ಪೊಲೀಸ್ ಆಯುಕ್ತರ ಮನೆಯಲ್ಲಿ ಕಳ್ಳತನ

Webdunia
ಬುಧವಾರ, 8 ಡಿಸೆಂಬರ್ 2021 (17:22 IST)
ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ.‌ರವಿಕಾಂತೇಗೌಡ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಈ ಬಗ್ಗೆ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಮಹಿಳೆಯೊಬ್ಬರು ರವಿಕಾಂತೇಗೌಡ ಮನೆಯಲ್ಲಿ ಕೆಲ ವರ್ಷಗಳಿಂದ ಕೆಲಸಕ್ಕಿದ್ದರು. ಯಾರಿಗೂ ಹೇಳದೇ ಅವರು ಸೋಮವಾರ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಲ್ಲಿಕೆಯಾದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
 
'ಮಹಿಳೆಯ ಕಾಯಂ ವಿಳಾಸ ಹಾಗೂ ಅವರ ಸಂಬಂಧಿಕರ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆ ಇರುವ ಜಾಗವನ್ನು ಪತ್ತೆ ಮಾಡಲಾಗಿದ್ದು, ಅವರನ್ನು ನಗರಕ್ಕೆ ಕರೆತಂದು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments