Daily Horoscope

ಕಳ್ಳತನಕ್ಕೆ ಬಂದವರು ಎಟಿಎಂ ಮೆಷಿನ್ ನನ್ನೇ ಹೊತ್ತೊಯ್ದರು

Webdunia
ಭಾನುವಾರ, 17 ಏಪ್ರಿಲ್ 2022 (08:58 IST)
ಬೆಂಗಳೂರು: ಕಳ್ಳತನ ಮಾಡಲು ಬಂದ ಖದೀಮರು ಎಟಿಎಂ ಮೆಷಿನ್ ನನ್ನೇ ಹೊತ್ತೊಯ್ದ ಘಟನೆ ನಗರದಲ್ಲಿ ನಡೆದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂ ದರೋಡೆಗೆ ಬಂದಿದ್ದ ಖದೀಮರು ಮೆಷಿನ್ ಜೊತೆಗೆ ಅಲ್ಲಿದ್ದ ಸಿಸಿಟಿವಿ ಡಿವಿಆರ್ ಗಳನ್ನೂ ಹೊತ್ತೊಯ್ದಿದ್ದಾರೆ.

ಬಳಿಕ ಗ್ಯಾಸ್ ಕಟ್ಟರ್ ಬಳಸಿ ಮೆಷಿನ್ ನಲ್ಲಿದ್ದ ಹಣ ದೋಚಿದ್ದಾರೆ. ಇದೀಗ ಮೆಷಿನ್ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments