Webdunia - Bharat's app for daily news and videos

Install App

ರಾಕಿಂಗ್‌ ಸ್ಟಾರ್‌’ ಯಶ್ ನಟನೆಯ ಗಳಿಕೆಯಲ್ಲಿ ದಾಖಲೆ ಸೃಷ್ಟಿಸಲು ವೇದಿಕೆ ಸಜ್ಜು

Webdunia
ಸೋಮವಾರ, 11 ಏಪ್ರಿಲ್ 2022 (19:51 IST)
‘ರಾಕಿಂಗ್‌ ಸ್ಟಾರ್‌’ ಯಶ್ ನಟನೆಯ, ಪ್ರಶಾಂತ್‌ ನೀಲ್‌ ನಿರ್ದೇಶನದ KGF 2 ಚಿತ್ರ ಪ್ರದರ್ಶನ ಸಂಖ್ಯೆಯಲ್ಲಿ ಹಾಗೂ ಗಳಿಕೆಯಲ್ಲಿ ದಾಖಲೆ ಸೃಷ್ಟಿಸಲು ವೇದಿಕೆ ಸಜ್ಜಾಗಿದೆ..5 ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ KGF 2 ವಿಶ್ವಾದ್ಯಂತ ಸುಮಾರು 7,500 ಸ್ಕ್ರೀನ್‌ಗಳಲ್ಲಿ ಪ್ರದರ್ಶನ ಕಾಣಲಿದೆ. ಭಾರತದಲ್ಲಿಯೇ 5500 ಸ್ಕ್ರೀನ್‌ಗಳಲ್ಲಿ ಸಿನಿಮಾ ಪ್ರದರ್ಶನವಾಗಲಿದೆ. ಆಂಧ್ರಪ್ರದೇಶ, ತೆಲಂಗಾಣ ಹೊರತಾಗಿ ದೇಶದ ಎಲ್ಲಾ ಕಡೆ ಟಿಕೆಟ್‌ ಬುಕಿಂಗ್‌ ಶುರುವಾಗಿದ್ದು, ದಾಖಲೆ ಮಟ್ಟದ ಬುಕಿಂಗ್‌ ಆಗಿದೆ. ಮೊದಲ ದಿನವೇ ‘ಕೆಜಿಎಫ್‌ 2’ ಅಂದಾಜು 250 ಕೋಟಿ ಗಳಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.ಕನ್ನಡ ಸಿನಿಮಾವೊಂದು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪ್ರದರ್ಶನ ಕಾಣುತ್ತಿರುವುದು ಇದೇ ಮೊದಲು. ಅಲ್ಲದೇ ಗಳಿಕೆಯಲ್ಲೂ ದಾಖಲೆ ಬರೆಯುವ ಕನ್ನಡ ಸಿನಿಮಾ ‘ಕೆಜಿಎಫ್‌ 2’ ಆಗುವ ಸಾಧ್ಯತೆ ದಟ್ಟವಾಗಿ ಕಾಣ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments