Webdunia - Bharat's app for daily news and videos

Install App

ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತೆ ಅಧಿಕಾರ ಸ್ವೀಕಾರ

Webdunia
ಸೋಮವಾರ, 25 ಜೂನ್ 2018 (18:29 IST)
ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಅವರಿಂದ ಅಧಿಕಾರ ಹಸ್ತಾಂತರವಾಗಿದೆ. ಜಿಲ್ಲಾಧಿಕಾರಿಯ ಗೃಹ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ನಡೆದಿದೆ. ಹೀಗಾಗಿ ಎರಡುವರೆ ತಿಂಗಳ ಬಳಿಕ ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ ಆಗಮಿಸಿದ್ದಾರೆ. ಅವಧಿಗೂ ಮುನ್ನವೇ ಆದ ವರ್ಗಾವಣೆ ಪ್ರಶ್ನಿಸಿ ಕಾನೂನು ಹೋರಾಟವನ್ನು ರೋಹಿಣಿ ಸಿಂಧೂರಿ ನಡೆಸಿದ್ದರು. ಹಾಲಿ ಜಿಲ್ಲಾಧಿಕಾರಿ ಜಾಫರ್ ರಜೆ ಮೇಲೆ ತೆರಳಿದ್ದಾರೆ. ಹೀಗಾಗಿ ಜಿಪಂ ಸಿಇಓ ಅವರಿಗೆ ಡಿಸಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ರಾಜ್ಯ ಸರಕಾರ ನ್ಯಾಯಾಲಯದಲ್ಲಿ ರೋಹಿಣಿ ಸಿಂಧೂರಿ ಅವರನ್ನು ಮುಂದುವರೆಸಲು ಒಪ್ಪಿಗೆ ಸೂಚಿಸಿದ್ದರಿಂದಾಗಿ ಸತತ ಐದು ತಿಂಗಳು ನಡೆಸಿದ ಕಾನೂನು ಹೋರಾಟದಲ್ಲಿ ಗೆದ್ದು ಮತ್ತೆ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಹಾಸನ ಡಿಸಿ ಹುದ್ದೆ ಅಲಂಕರಿಸಿದಂತೆ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments