ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಗೆ ಎತ್ತಂಗಡಿ ಶಿಕ್ಷೆ

Webdunia
ಭಾನುವಾರ, 6 ಜೂನ್ 2021 (08:59 IST)
ಮೈಸೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಐಎಎಸ್ ಅಧಿಕಾರಿಗಳಿಬ್ಬರ ಕಲಹಕ್ಕೆ ಸರ್ಕಾರ ಕೊನೆಗೂ ಪರಿಹಾರ ಕಂಡುಕೊಂಡಿದೆ. ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿದೆ.


ರೋಹಿಣಿ ಸಿಂಧೂರಿಗೆ ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಹೊಣೆ, ಶಿಲ್ಪಾ ನಾಗ್ ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಇ ಆಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಒಂದು ವೇಳೆ ಒಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದರೆ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಬೇಕಿತ್ತು. ಹೀಗಾಗಿ ಕಿತ್ತಾಡುತ್ತಿದ್ದ ಇಬ್ಬರೂ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ. ಇದೀಗ ಮೈಸೂರು ಜಿಲ್ಲಾಧಿಕಾರಿ ಹೊಣೆ ಡಾ. ಬಗಾದಿ ಗೌತಮ್ ಹಾಗೂ ಪಾಲಿಕೆ ಆಯುಕ್ತ ಹೊಣೆ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments