Publish Date: Tue, 13 Mar 2018 (10:10 IST)
Updated Date: Tue, 13 Mar 2018 (10:15 IST)
ಮೈಸೂರು: ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಮುಖಭಂಗ ಮಾಡಿಕೊಂಡಿದ್ದ ರಾಜ್ಯ ಸರ್ಕಾರದ ವಿರುದ್ಧ ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ.
ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬೇಡ, ತಪ್ಪು ಎಂದು ನಿಮಗೆ ಅನಿಸಿದರೆ ಇದನ್ನು ಶೇರ್ ಮಾಡಿ ಎಂದು ಕೆಲವರು ಅಭಿಯಾನವನ್ನೇ ಶುರು ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ವಿರುದ್ಧ ಮಾರ್ಚ್ 3 ರಂದು ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
Krishnaveni
Publish Date: Tue, 13 Mar 2018 (10:10 IST)
Updated Date: Tue, 13 Mar 2018 (10:15 IST)