Select Your Language

Notifications

webdunia
webdunia
webdunia
webdunia

ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ?

ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ?
ಬೆಂಗಳೂರು , ಗುರುವಾರ, 2 ಮಾರ್ಚ್ 2023 (06:00 IST)
ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಐಎಎಸ್ ಅಧಿಕಾರ ರೋಹಿಣಿ ಸಿಂಧೂರಿ ಒಂದರ ಮೇಲೊಂದು ಕಾನೂನು ಸಮರ ಮಾಡುತ್ತಿದ್ದಾರೆ.
 
ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲು ಮಾಡಿರುವ ರೋಹಿಣಿ ಈಗ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ಸಿಟಿ ಸಿವಿಲ್ ಕೋರ್ಟ್ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು,

ತಮ್ಮ ಫೇಸ್ಬುಕ್ ಅಲ್ಲಿಯೂ ಯಾವುದೇ ಪೋಸ್ಟ್ ಹಾಕಬಾರದು ಎಂದು ಐಪಿಎಸ್ ರೂಪಾ ಅವರಿಗೆ ಆದೇಶ ನೀಡಿತ್ತು. ಆದರೆ ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಪೋಸ್ಟ್ಗಳನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ರೋಹಿಣಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಂಧನ ಭೀತಿಯಲ್ಲಿ ಆತ್ಮಹತ್ಯೆ ಗೆ ಯತ್ನಿಸಿ ಆಸ್ಪತ್ರೆ ಸೇರಿದ ಆರೋಪಿ