ಲೈಂಗಿಕ ಕ್ರಿಯೆ ನಡೆಸಿದಾಗ ಸ್ಖಲನವಾಗಲಿಲ್ಲ ಇದಕ್ಕೆ ಹಸ್ತಮೈಥುನ ಚಟ ಕಾರಣವೇ?

Webdunia
ಮಂಗಳವಾರ, 9 ಏಪ್ರಿಲ್ 2019 (09:35 IST)
ಬೆಂಗಳೂರು : ಪ್ರಶ್ನೆ : ನನಗೆ 22 ವರ್ಷ. ದಿನಕ್ಕೆ ಎರಡು ಬಾರಿ ಹಸ್ತಮೈಥುನ ಮಾಡಿಕೊಳ್ಳುವ ಚಟಕ್ಕೆ ಬಿದ್ದಿದ್ದೇನೆ. ಇದರಿಂದ ನನ್ನ ನಿದ್ದೆಗೆ ಧಕ್ಕೆಯಾಗಿದೆ. ಇತ್ತೀಚೆಗೆ ನನಗೆ ಸಂಗಾತಿಯೊಬ್ಬಳ ಜತೆ ಸಂಬಂಧ ಬೆಳೆದಿದ್ದು, ಆಕೆ ಜತೆಗೆ ಲೈಂಗಿಕ ಕ್ರಿಯೆ ನಡೆಸಿದಾಗ ಸ್ಖಲನವಾಗಲಿಲ್ಲ. ಆದರೆ ಹಸ್ತಮೈಥುನ ವೇಳೆ ಸ್ಖಲನವಾಗುತ್ತದೆ. ಹಸ್ತಮೈಥುನ ಚಟದಿಂದ ಹೀಗೆ ಆಯಿತೇ ?


ವೈದ್ಯರ ಉತ್ತರ: ಕೆಲವು ದಿನಗಳ ಮಟ್ಟಿಗೆ ನಿಮಗೆ ನಿದ್ದೆ ಬರದಿದ್ದರೂ ಸರಿ, ನೀವು ಚಟದಿಂದ ಹೊರಗೆಬನ್ನಿ. ತೀವ್ರ ಉದ್ರೇಕವಾದಾಗ ಮಾತ್ರ ಹಸ್ತಮೈಥುನ ಮಾಡಿಕೊಳ್ಳಿ. ಲೈಂಗಿಕ ಕ್ರಿಯೆ ವೇಳೆ ನಿಮಗೆ ಸ್ಖಲನ ಮಾಡಲು ಸಾಧ್ಯವಾಗದಿದ್ದರೆ ಅದಕ್ಕೆ ನಿಮ್ಮ ಹಸ್ತಮೈಥುನ ಚಟ ಕಾರಣವಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ