Select Your Language

Notifications

webdunia
webdunia
webdunia
webdunia

ಬಾಲಕಿಗೆ ಹೆದರಿಸಿದ ಸೋದರ ಮಾವನಿಂದ ಅತ್ಯಾಚಾರ

ಅಪ್ರಾಪ್ತ ಬಾಲಕಿ
10 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸೋದರ ಮಾವನೇ ಅತ್ಯಾಚಾರ ನಡೆಸಿರೋ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಶರಣಸಿರಸಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದುತ್ತರಗಾವ್ ನಿವಾಸಿ ಆರೋಪಿ ಪೀರಪ್ಪ ಪೂಜಾರಿ ಅತ್ಯಾಚಾರ ಎಸಗಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಗೆ ಹೆದರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಕಾಮುಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಈ ಕುರಿತು ಕಲಬುರಗಿ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾಕ್ಕೆ ಈ ಜಿಲ್ಲೆಯಲ್ಲಿ ಮೊದಲ ಬಲಿ