Daily Horoscope
✕

ಅಪ್ರಾಪ್ತೆ ಮೇಲೆ ಆಸ್ತಿ ಆಸೆಗಾಗಿ ಅತ್ಯಾಚಾರ

Webdunia
ಗುರುವಾರ, 2 ಜುಲೈ 2020 (19:57 IST)

ಅಪ್ರಾಪ್ತೆಯೊಬ್ಬಳನ್ನು ಆಸ್ತಿ ಆಸೆಗಾಗಿ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ.
 

ಚಿಂತಾಮಣಿ ಮೂಲದ ವೆಂಕಟೇಶ್ ಎಂಬಾತ 13 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಮಾಡಿದ್ದನು.

ಬಾಲಕಿ ತಂದೆ ದೂರು ನೀಡಿದ್ದರಿಂದ ಆರೋಪಿ ವೆಂಕಟೇಶ್, ಇದಕ್ಕೆ ಸಹಕರಿಸಿದ ಮುನಿಕೃಷ್ಣ, ವೆಂಕಟೇಶಪ್ಪರನ್ನು ಬಂಧನ ಮಾಡಲಾಗಿತ್ತು.

ಇದೀಗ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ವೆಂಕಟೇಶನಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಇನ್ನು ಮುನಿಕೃಷ್ಣ ಹಾಗೂ ವೆಂಕಟೇಶಪ್ಪರನ್ನು ಖುಲಾಸೆ ಮಾಡಿದ್ದು ಸಂತ್ರಸ್ತೆಗೆ 1 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಸೂಚನೆ ಕೊಟ್ಟಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments