ಕಾಡಿನಲ್ಲಿ ಮಹಿಳೆ ಮೇಲೆ ಮುಗಿಬಿದ್ದ ಕಾಮುಕ : ಆ ಮೇಲೆ ಏನಾಯ್ತು?

Webdunia
ಶನಿವಾರ, 2 ಮೇ 2020 (21:49 IST)
ಕಾಡಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ.

ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದ ಕಾಮುಕನೊಬ್ಬ ಕಾಡಿನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸಂತಕಟ್ಟೆಯಿಂದ ಬ್ರಹ್ಮಾವರದ ಕುಂಜಾಲಿಗೆ ದಿನಸಿಗಾಗಿ ಮಹಿಳೆ ಬಂದಿದ್ದಳು. ವಾಪಸ್ ಹೋಗುತ್ತಿದ್ದಾಗ ಡ್ರಾಪ್ ಕೊಡುವ ನೆಪದಲ್ಲಿ ಕಾಮುಕ ಅತ್ಯಾಚಾರಕ್ಕೆ ಮುಂದಾಗಿದ್ದಾನೆ.

ಮಹಿಳೆ ಕೂಗಿಕೊಂಡಿದ್ದರಿಂದ ಬೈಕ್ ಸವಾರ ಪರಾರಿಯಾಗಿದ್ದಾನೆ. ಬ್ರಹ್ಮಾವರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೆನ್ನೈಗೆ ವಾಪಾಸ್ಸಾಗಿರುವ ವಿಜಯ್‌ಗೆ ಮಹತ್ವದ ವಿಚಾರ ತಿಳಿಸಿ ಕಳುಹಿಸಿದ ಸಿಬಿಐ

ಮನ್ರೇಗಾ ಯೋಜನೆ ಹೆಸರು ಬದಲಿಸಿದ್ದಕ್ಕೆ ವಿರೋಧಿಸಿದ್ದವರು ಕ್ರೀಡಾಂಗಣಕ್ಕೆ ಗಾಂಧಿ ಹೆಸರು ಕಿತ್ತು ಪರಮೇಶ್ವರ್ ಹೆಸರಿಟ್ರು: ಬಿಜೆಪಿ ಟೀಕೆ

ಸಿದ್ದರಾಮಯ್ಯ ಲೀಸ್ ಬೇಸ್ ಆದರೆ ಕುಮಾರಸ್ವಾಮಿ ಏನು: ಶಿವಲಿಂಗೇಗೌಡ ಕಿಡಿ

ಪ್ರಯಾಣಿಕರ ಓಡಾಟದಲ್ಲಿ ಹೊಸ ದಾಖಲೆ ಬರೆದ ಕೆಂಪೇಗೌಡ ವಿಮಾನ ನಿಲ್ದಾಣ: ಇಲ್ಲಿದೆ ಅಪ್‌ಡೇಟ್‌

ಅನುದಾನ ಕೊಡಿ ಎಂದು ಮಲ್ಲಿಕಾರ್ಜುನ ಖರ್ಗೆಯವರೂ ಬೇಡಿಕೊಳ್ಳಬೇಕಾ: ಬಿವೈ ವಿಜಯೇಂದ್ರ ವ್ಯಂಗ್ಯ

ಮುಂದಿನ ಸುದ್ದಿ
Show comments