Daily Horoscope
✕

ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ

Webdunia
ಸೋಮವಾರ, 22 ಜೂನ್ 2020 (17:52 IST)
ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿದ್ದಾನೆ.

ದನಕರುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದ 13 ವರ್ಷದ ಬಾಲಕಿ ಮೇಲೆ 51 ವರ್ಷದ ವೃದ್ಧನೊಬ್ಬ ಅತ್ಯಾಚಾರ ನಡೆಸಿದ್ದಾನೆ.

ಕಾಮುಕ ವೃದ್ಧ ಸ್ಥಳೀಯ ರೈತನಾಗಿದ್ದಾನೆ ಎಂದು ಗೊತ್ತಾಗಿದೆ.

ಪೊಲೀಸರು ಕಾಮುಕ ವೃದ್ಧನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ತೀವ್ರಗೊಳಿಸಿದ್ದು, ಜಮ್ಮು ಕಾಶ್ಮೀರದ ಕಥುವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments