Webdunia - Bharat's app for daily news and videos

Install App

ಆಟ ಆಡಿಸೋ ನೆಪದಲ್ಲಿ 8 ತಿಂಗಳ ಹೆಣ್ಣು ಮಗು ಮೇಲೆ ಅತ್ಯಾಚಾರ

Webdunia
ಶುಕ್ರವಾರ, 6 ಡಿಸೆಂಬರ್ 2019 (19:33 IST)
ಪಕ್ಕದ ಮನೆಯ ಪಾಪಿಯೊಬ್ಬ ಮಾಡಿರೋ ಕೃತ್ಯಕ್ಕೆ 8 ತಿಂಗಳ ಮಗು ನಲುಗಿ ಹೋಗಿದೆ.

ಮಗುವಿನ ಮನೆಗೆ ನೆಪ ಮಾಡಿಕೊಂಡು ಬಂದ ಕಾಮುಕ ಆರೋಪಿ, 8 ತಿಂಗಳ ಮಗುವನ್ನು ಆಟ ಆಡಿಸೋ ನೆಪ ಮಾಡಿದ್ದಾನೆ.

ಪುಟ್ಟ ಮಗುವಿನೊಂದಿಗೆ ಆಟವಾಡಿಸುತ್ತಲೇ ಯಾರೂ ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಅತ್ಯಾಚಾರದಿಂದಾಗಿ ಮಗುವಿಗೆ ರಕ್ತ ಬರುತ್ತಿತ್ತು. ವೈದ್ಯರು ಅತ್ಯಾಚಾರವಾಗಿರೋದನ್ನು ದೃಢಪಡಿಸಿದ್ದಾರೆ. ಹೀಗಾಗಿ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಅಂದ್ಹಾಗೆ, ಪಶ್ಚಿಮ ಬಂಗಾಳದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments