Daily Horoscope
✕

ಚಹಾದಲ್ಲಿ ಮತ್ತು ಬರುವ ಔಷಧ ಹಾಕಿ ಕಾಲೇಜ್ ಹುಡುಗಿ ಮೇಲೆ ಅತ್ಯಾಚಾರ

Webdunia
ಬುಧವಾರ, 26 ಫೆಬ್ರವರಿ 2020 (13:58 IST)

ಕಾಲೇಜ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಜೊತೆಯಲ್ಲೇ ಓದುತ್ತಿದ್ದ ಹುಡುಗನೊಬ್ಬ ಮೋಸದಿಂದ ಅತ್ಯಾಚಾರ ಎಸಗಿರೋ ಘಟನೆ ನಡೆದಿದೆ.
 

ಬೆಂಗಳೂರಿನ ಯಲಹಂಕದ ಕಾಲೇಜ್ ವೊಂದರಲ್ಲಿ ಎಂಬಿಎ ಓದುತ್ತಿದ್ದ ಅಬ್ದುಲ್ ಹಮೀದ್ ಬಂಧಿತ ಆರೋಪಿಯಾಗಿದ್ದಾನೆ.

ಯುವತಿಗೆ ಸಹಾಯ ಬೇಕಿತ್ತು. ರೂಮಿಗೆ ಬಾ ಮಾತನಾಡೋಣ ಅಂತ ಕರೆದುಕೊಂಡು ಹೋಗಿದ್ದಾನೆ. ಆಗ ಚಹಾದಲ್ಲಿ ಮತ್ತು ಬರುವ ಔಷಧ ಹಾಕಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾನೆ. ಹೀಗಂತ ಯುವತಿ ಕೇಸ್ ದಾಖಲು ಮಾಡಿದ್ದಾಳೆ.

ಆರೋಪಿ ಅಬ್ದುಲ್ ಹಮೀದ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments