ಮತ್ತೆ ಪೋಸ್ಟ್ ಹಂಚಿಕೊಂಡ ರೂಪಾ!

Webdunia
ಬುಧವಾರ, 1 ಮಾರ್ಚ್ 2023 (11:04 IST)
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾತನಾಡಬಾರದು, ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ಮಾನಹಾನಿ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ರೂಪಾ ಮತ್ತೆ ಪೋಸ್ಟ್ ಹಾಕುವುದನ್ನು ಮುಂದುವರಿಸಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ದ ಸರ್ಕಾರದ ಕೆಲವು ಕ್ರಮಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.  ಈ ಮಾಧ್ಯಮ ವರದಿಯ ಕೆಲವು ಪೋಸ್ಟ್ಗಳನ್ನು ತಮ್ಮ ಫೇಸ್ ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. 

ರೋಹಿಣಿ ಸಿಂಧೂರಿ ಅವರು ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳವಾರ ಪತಿ ಸುಧೀರ್ ರೆಡ್ಡಿ ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಗುಡ್ ನ್ಯೂಸ್ ಇಂದು ಅಡಿಕೆ ಬೆಲೆ ಕೊಂಚ ಏರಿಕೆ

ಪ್ರಧಾನಿ ಮೋದಿಗೆ ನಿಮ್ಮ ದೂರು ಸಲ್ಲಿಸುವುದು ಹೇಗೆ ಇಲ್ಲಿದೆ ವಿವರ

ಮೈಸೂರು ಸ್ಪೋಟದ ಬಗ್ಗೆ ಅನುಮಾನ: ಸಿಸಿಟಿವಿ ಇದ್ದರೂ ಸ್ಪೋಟದ ದೃಶ್ಯ ಸೆರೆಯಾಗಿಲ್ಲ

ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದಕ್ಕೆ ಕೇರಳ ಸಿಎಂ ಆಕ್ರೋಶ: ನಿಮ್ಮ ರಾಜ್ಯ ನೋಡ್ಕೊಳ್ಳಿ ಎಂದ ಕನ್ನಡಿಗರು

ಚಿತ್ರದುರ್ಗ ಬಸ್ ದುರಂತವಾದ್ರೂ ಸೀಬರ್ಡ್ ಬಸ್ ಚಾಲಕನಿಗೆ ಬುದ್ಧಿ ಬಂದಿಲ್ವಾ: ಮತ್ತೊಬ್ಬನ ಅವಾಂತರ ನೋಡಿ

ಮುಂದಿನ ಸುದ್ದಿ
Show comments