Webdunia - Bharat's app for daily news and videos

Install App

ಸಾಹಿತ್ಯ ಸಮ್ಮೇಳನಕ್ಕಾಗಿ ಹಗ್ಗ-ಜಗ್ಗಾಟ : ಕ.ಸಾ.ಪ ತಂಡಕ್ಕೆ ಜಯ

Webdunia
ಶುಕ್ರವಾರ, 31 ಜನವರಿ 2020 (19:42 IST)
ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಹಗ್ಗ ಜಗ್ಗಾಟ ನಡೆಯಿತು.

ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಪತ್ರಿಕಾ ಪ್ರತಿನಿಧಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನಡುವೆ ಮಹಿಳಾ ಸಮಿತಿಯ ಸಹಯೋಗದೊಂದಿಗೆ  ಹಗ್ಗ ಜಗ್ಗಾಟ ಆಯೋಜಿಸಲಾಗಿತ್ತು.

ಈ ಹಗ್ಗ-ಜಗ್ಗಾಟ ಸ್ಪರ್ಧೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ಪಿ. ಓಂಕಾರೇಶ್ವರಿ ಹಾಗೂ ಕಲಬುರಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರರಾವ್ ಚಾಲನೆ ನೀಡಿದ್ರು.

ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಕ.ಸಾ.ಪ. ಪದಾಧಿಕಾರಿಗಳ ತಂಡವು ಜಯ ಗಳಿಸಿತು. ಪತ್ರಿಕಾ ಮಾಧ್ಯಮ ತಂಡವು ರನ್ನರ್ ಆಫ್ ಆಗಿದೆ.   ಕ.ಸಾ.ಪ. ಪದಾಧಿಕಾರಿಗಳ ತಂಡದ ನೇತೃತ್ವವನ್ನು ಮಡಿವಾಳಪ್ಪ  ಹಾಗೂ ಪತ್ರಿಕಾ ಪ್ರತಿನಿಧಿಗಳ ತಂಡದ ನೇತೃತ್ವವನ್ನು ಭವಾನಿಸಿಂಗ್ ವಹಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಮುಂದಿನ ಸುದ್ದಿ
Show comments